Uncategorized

ಪುತ್ತೂರಿನ ವಿನುಶ್ರೀ ರಾಷ್ಟ್ರೀಯ ಮಹಿಳಾ ಕಬಡ್ಡಿ ಚಾಂಪಿಯನ್ ಶಿಫ್ ಗೆ ಆಯ್ಕೆ

ನ್ಯೂಸ್‌ ನಾಟೌಟ್‌: 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ ಗೆ ಕರ್ನಾಟಕದಿಂದ ಸ್ಪರ್ದಿಸುವ ರಾಜ್ಯದ ತಂಡಕ್ಕೆ ಪುತ್ತೂರು ತಾಲೂಕಿನ ಬಲ್ನಾಡಿನ ವಿನುಶ್ರೀ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಇದು ಹರಿಯಾಣದಲ್ಲಿ ನಡೆಯಲಿದೆ. ವಿನುಶ್ರೀ ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾಗಿದ್ದು, ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿಯಾಗಿದ್ದಾರೆ.

ಪ್ರಸ್ತುತ ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ BP ED ವಿದ್ಯಾರ್ಥಿನಿಯಾಗಿದ್ದಾರೆ ಬಲ್ನಾಡು ಗ್ರಾಮದ ಕೆಲ್ಲಾಡಿ ದಿ. ವೀರಪ್ಪ ಗೌಡ ಮತ್ತು ಸುಶೀಲ ರವರ ತೃತೀಯ ಪುತ್ರಿಯಾದ ಇವರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಹಿರಿಯ ವಿದ್ಯಾರ್ಥಿನಿ. ಪ್ರಸ್ತುತ ಮೂಡಬಿದರೆಯ ಅಳ್ವಾಸ್ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ BP ED ವಿದ್ಯಾರ್ಥಿನಿಯಾಗಿದ್ದಾರೆ.

Related posts

26 ವರ್ಷಕ್ಕೆ 21 ಮದುವೆಯಾದ ಪುಣ್ಯಾತ್ಮ, ಪೊಲೀಸರ ಲಾಠಿ ಬಿಸಿಗೆ ಮದುವೆ ಪುರಾಣ ಬಾಯ್ಬಿಟ್ಟ!

ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ತೀವ್ರ..!ದ.ಕ.ಜಿಲ್ಲೆ,ಉ.ಕ ಜಿಲ್ಲೆಯಲ್ಲಿಯೂ ಅಸಮಾಧಾನ..!ಏನಿದು ಬೆಳವಣಿಗೆ?

ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು