ಕರಾವಳಿಕ್ರೈಂಪುತ್ತೂರು

ಪುತ್ತೂರು: ಬೆಳ್ಳಂಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ..! ಅಪಾಯದಿಂದ ಪಾರಾದ ರೋಗಿಗಳು..!

ಪುತ್ತೂರಿನ ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ.

ಖಾಸಗಿ ಆಸ್ಪತ್ರೆಯ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬುಧವಾರ(ಸೆ.11) ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಅಪಾಯವಾಗಿಲ್ಲ ಎಂದು ವರದಿ ತಿಳಿಸಿದೆ.

Click

https://newsnotout.com/2024/09/mangaluru-eletric-scooter-kannada-news-notice-issue-mangaluru-corporation/
https://newsnotout.com/2024/09/electric-scooter-ola-kannada-news-viral-news-fire-on-showroom-police-arrested/
https://newsnotout.com/2024/09/food-corporation-of-india-kannada-news-job-vacency-all-over-india/
https://newsnotout.com/2024/09/muslim-ganesha-chaturti-kannada-news-mother-and-father-v/
https://newsnotout.com/2024/09/kannada-news-bengaluru-daravada-man-issue-with-women/

Related posts

ಮಡಿಕೇರಿ:ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಪತಿ ಸಾವು ಬೆನ್ನಲ್ಲೇ ಪತ್ನಿಯೂ ಸಾವು;ಮೂವರು ಹೆಣ್ಮಕ್ಕಳು,ವೃದ್ಧಾಶ್ರಮ ಅನಾಥ

ಸಾಯಲೆಂದು ಬಂದವಳು ರೈಲಿಗಾಗಿ ಕಾದು-ಕಾದು ಟ್ರ್ಯಾಕ್‌ ನಲ್ಲೇ ನಿದ್ದೆ..! ಇಲ್ಲಿದೆ ವೈರಲ್ ವಿಡಿಯೋ

ಪ್ರಧಾನಿ ಮೋದಿಗೆ ಹೂವಿನ ಹಾರ ಹಾಕಲೆತ್ನಿಸಿದ ಯುವಕ