Latestಕರಾವಳಿಕ್ರೈಂಪುತ್ತೂರುಸುಳ್ಯ

ಪುತ್ತೂರು: ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ಪತ್ತೆ..! ಅನಾರೋಗ್ಯ ಸಾವಿಗೆ ಕಾರಣವಾಯ್ತಾ..?

1.9k

ನ್ಯೂಸ್ ನಾಟೌಟ್: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಬೈಕ್ ಮೊಬೈಲ್ ಬಿಟ್ಟು ಹೋಗಿರುವ ಘಟನೆ ನಡೆದಿತ್ತು. ಕಾರ್ಯಾಚರಣೆ ಬಳಿಕ ಇದೀಗ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಪೊಲೀಸರು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದರು.

ರಮೇಶ್ ರೈ ಇತ್ತೀಚಿಗೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇಂದು ಬೆಳಿಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿತ್ತು. ಬಳಿಕ ಕಾರ್ಯಾಚರಣೆ ನಡೆಸಲಾಗಿತ್ತು. ಅವರಿಗೆ ಲಿವರ್ ಸಮಸ್ಯೆಯಂತಹ ಅನಾರೋಗ್ಯದಿಂದ ಬಳಲುತ್ತಿದ್ದರು, ಇದರಿಂದ ಮನನೊಂದು ಈ ನಿರ್ಧಾರಕ್ಕೆ ಬಂದಿರಬಹುದು ಎಂದು ಶಂಕಿಸಲಾಗಿದೆ.

See also  ಕೊಡಗು: ನಾಳೆ (ಸೆ.17) ಕಾವೇರಿ ತೀರ್ಥೋದ್ಭವ, ಎಷ್ಟು ಹೊತ್ತಿಗೆ ಮುಹೂರ್ತ..? ಇಲ್ಲಿದೆ ಸಂಪೂರ್ಣ ಮಾಹಿತಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget