ಉಪ್ಪಿನಂಗಡಿಕರಾವಳಿಪುತ್ತೂರುಪುತ್ತೂರು

ಪುತ್ತೂರು: ಸಂಜೀವ ಮಠಂದೂರು ವಿರುದ್ಧ ಅವಹೇಳನಕಾರಿಯಾಗಿ ಬೆದರಿಕೆ ಪೋಸ್ಟ್..! ಮಾಜಿ ಶಾಸಕನಿಂದ ಯುವಕನ ವಿರುದ್ದ ದೂರು ದಾಖಲು

187

ನ್ಯೂಸ್ ನಾಟೌಟ್: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಕಾರಣಕ್ಕೆ ಯುವಕನ ವಿರುದ್ದ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೇ 17ರಂದು ವಾಟ್ಸ್ ಆ್ಯಪ್ ನಲ್ಲಿ ಪ್ರಜ್ವಲ್ ರೈ ಎಂಬಾತ ಅವಮಾನಕಾರಕ ಪದಗಳನ್ನು ಬಳಸಿ ತೇಜೋವಧೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ‘ರೋಡಿನಲ್ಲಿ ಕಲ್ಲೇಟು ಬೀಳುವುದು ಖಚಿತ’ ಎಂಬುದಾಗಿ ಜೀವ ಬೆದರಿಕೆ ಹಾಕಿದ್ದಾನೆ ಆತನ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಜೀವ ಮಠಂದೂರು ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದರು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ವರದಿ ತಿಳಿಸಿದೆ.

Click 👇

https://newsnotout.com/2024/05/prajwal-revanna-passport-issue-kannada-news
https://newsnotout.com/2024/05/hindu-muslim-case-court-issue
https://newsnotout.com/2024/05/love-women-and-boy
See also  ಸುಳ್ಯ ಕೆವಿಜಿ ಎನ್ ಎಂಸಿ ಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ಸ್ಪರ್ಧೆ ಮತ್ತು ಪ್ರದರ್ಶನ ಕಾರ್ಯಕ್ರಮ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget