ಕರಾವಳಿಕ್ರೈಂಪುತ್ತೂರು

ಪುತ್ತೂರಿನಲ್ಲಿ ಭೀಕರ ಅಪಘಾತ, ಪತಿ, ಮಗುವಿನ ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಶಾಲಾ ಶಿಕ್ಷಕಿ ಬಲಿ

205

ನ್ಯೂಸ್ ನಾಟೌಟ್ : ಪುತ್ತೂರಿನ ಪೋಲ್ಯದಲ್ಲಿ ನಡೆದ ಭೀಕರ ಅಪಘಾತದಲ್ಲಿ ಶಾಲಾ ಶಿಕ್ಷಕಿಯೊಬ್ಬರು ಬಲಿಯಾಗಿದ್ದಾರೆ. ಮೃತಪಟ್ಟ ಶಿಕ್ಷಕಿಯನ್ನು ನೇರಳಕಟ್ಟೆ ಶಾಲಾ ಶಿಕ್ಷಕಿ ಅನಿತಾ ಎಂದು ಗುರುತಿಸಲಾಗಿದೆ.

ಪತಿ ಮತ್ತು ಮಗುವಿನ ಜೊತೆ ಅನಿತಾ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದರು. ಈ ವೇಳೆ ಟಿಪ್ಪರ್ ನಡಿಗೆ ಬಿದ್ದು ಶಿಕ್ಷಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಪತಿ ಸುರೇಶ್ ಕುಲಾಲ್ ಮತ್ತು ಮಗು ಅದೃಷ್ಟವಶಾತ್ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.

See also  ಮಂಗಳೂರು : ಬೈಕ್ ಸವಾರರ ಮೇಲೆ ಹರಿದ ಖಾಸಗಿ ಬಸ್‌! ಮುಂದೇನಾಯ್ತು? ಇಲ್ಲಿದೆ ಭೀಕರ ವಿಡಿಯೋ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget