ಕರಾವಳಿವಿಡಿಯೋಸುಳ್ಯ

ಪುತ್ತೂರು: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಪ್ಪರ್,ಚಾಲಕನಿಗೆ ಗಾಯ

ನ್ಯೂಸ್ ನಾಟೌಟ್: ಟಿಪ್ಪರ್‌ ಲಾರಿಯೊಂದು ಬೆದ್ರಾಳ ರೈಲ್ವೇ ಸೇತುವೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಟಿಪ್ಪರ್ ಬೆದ್ರಾಳ ಕಡೆಯಿಂದ ಪುತ್ತೂರಿಗೆ ಬರುತ್ತಿತ್ತು. ಈ ವೇಳೆ ಡಿಕ್ಕಿ ರಭಸಕ್ಕೆ ವಿದ್ಯುತ್‌ ಕಂಬ ಧರೆಗೆ ಉರುಳಿ ಬಿದ್ದಿದೆ.

ತಂತಿಗಳು ತುಂಡು ತುಂಡಾಗಿ ಕೆಳಗೆ ಬಿದ್ದಿದೆ. ಟಿಪ್ಪರ್‌ ಚಾಲಕನ ಕೈಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದು ಬಂದಿದೆ.


Related posts

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ಲಾರಿಗಳು ನಿಂತಿದ್ಯಾಕೆ? ದ.ಕ ಜಿಲ್ಲಾಡಳಿತ ಮಾಡಿದ ಎಡವಟ್ಟೇನು ಗೊತ್ತಾ?

ಬೆಳ್ತಂಗಡಿ: ಪತ್ನಿಯನ್ನು ಕೊಲೆ ಮಾಡಿ ಬಾವಿಗೆಸೆದ ಪಾಪಿ ಪತಿ..!, ವಿವಾಹಿತ ಮಹಿಳೆ ಶವ ಬಾವಿಯಲ್ಲಿ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌

ಸುಳ್ಯದಲ್ಲಿ ಸೆವೆಂತ್‌ ಹೆವೆನ್ ಕೇಕ್‌ ಶಾಪ್‌ ಶುಭಾರಂಭ