ಕ್ರೈಂ

ಹೋಟೆಲ್ ಗೆ ನುಗ್ಗಿದ ಟೋಯಿಂಗ್ ಲಾರಿ..!

ನ್ಯೂಸ್ ನಾಟೌಟ್: ಟೋಯಿಂಗ್ ಲಾರಿಯೊಂದು ಬಸ್ ತಂಗುದಾಣ, ಅಂಗಡಿಗಳಿಗೆ ಡಿಕ್ಕಿ ಹೊಡೆದು ಬಳಿಕ ಹೋಟೆಲ್ ಗೆ ನುಗ್ಗಿದ ಘಟನೆ ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆ ಎಂಬಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಟೋಯಿಂಗ್ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದು ಕೊಡಾಜೆ ಜಂಕ್ಷನ್ ನಲ್ಲಿ ನಂದಿನಿ ಹಾಲಿನ ಅಂ ಗಡಿ, ಬೇಕರಿ, ಬಸ್ ತಂಗುದಾಣ, ಮೊಬೈಲ್ ಅಂಗಡಿ ಮಹಡಿಗೆ, ಡಿಕ್ಕಿ ಹೊಡೆದು ಹೋಟೆಲ್ ಗೆ ನುಗ್ಗಿದೆ. ಘಟನೆಯಿಂದ ಚಾಲಕ ಗಂಭೀರ ಗಾಯಗೊಂಡಿದ್ದು, ಅವರನ್ನು ಕೂಡಲೇ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ತಿಳಿದುಬಂದಿದೆ.

Related posts

ರೈಲಿನಲ್ಲಿ ಕಳ್ಳತನ ಮಾಡುತ್ತಿದ್ದ ಸುಳ್ಯದ ಖತರ್ನಾಕ್ ಕಳ್ಳ, ಈಗ ಪೊಲೀಸರ ಅತಿಥಿ

ಪುತ್ತೂರು: ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಬಡಿದ ಸಿಡಿಲು..ವ್ಯಕ್ತಿಗೆ ಗಂಭೀರ ಗಾಯ

ಸ್ಲೀಪರ್ ಕೋಚ್ ಬಸ್ ಟೆಂಪೋಗೆ ಡಿಕ್ಕಿ..! 8 ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ