ಕರಾವಳಿಪುತ್ತೂರು

ಪುತ್ತೂರು: ರಬ್ಬರ್ ತೋಟದಲ್ಲಿ ಕರುವನ್ನು ತಿಂದು ಮರಕ್ಕೆ ನೇತಾಡಿಸಿದ ಚಿರತೆ..! ಎಚ್ಚರಿಕೆಯಿಂದ ಇರುವಂತೆ ಗ್ರಾಮಸ್ಥರಿಗೆ ಸೂಚನೆ

231

ನ್ಯೂಸ್ ನಾಟೌಟ್: ಪುತ್ತೂರು ತಾಲೂಕಿನ ಪೆರ್ಲಂಪ್ಪಾಡಿ ಅರ್ಥಿಯಡ್ಕ ಎಂಬಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಕರುವನ್ನು ತಡರಾತ್ರಿ ಕಚ್ಚಿಕೊಂಡು ಹೋಗಿ ರಬ್ಬರ್ ತೋಟದಲ್ಲಿ ಮರಕ್ಕೆ ನೇತುಹಾಕಿ ಚಿರತೆಯೊಂದು ತಿಂದು ಹಾಕಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ.
ಚಿರತೆ ಕರುವಿನ ಮೇಲೆ ಮಾಡಿರುವ ದಾಳಿಯಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ. ಈ ಬೆನ್ನಲ್ಲೇ ಗ್ರಾಮಸ್ಥರು ಕೂಡ ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ತಿಳಿಸಿದೆ. ಕೆಎಫ್ ಡಿಸಿ ಘಟಕದ ರಬ್ಬರ್ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಆದಷ್ಟು ಬೇಗ ಚಿರತೆಯನ್ನು ಹಿಡಿಯಬೇಕು ಅನ್ನುವ ಕೂಗು ಕೇಳಿ ಬರುತ್ತಿದೆ.

See also  ಕೊಡಗು: ಗಾಳಿ-ಮಳೆಗೆ ಧರೆಗುರುಳಿದ ಮರಗಳು! ನಾಪೋಕ್ಲು- ಭಾಗಮಂಡಲ ರಸ್ತೆ ಸ್ಥಗಿತಗೊಳ್ಳುವ ಭೀತಿ!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget