ಕ್ರೈಂ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಯುವಕರು

809

ಪುತ್ತೂರು: ಹೆಣ್ಣು ಮಕ್ಕಳು ಬೀದಿಯಲ್ಲಿ ನಡೆದುಕೊಂಡು ಹೋಗುವುದೇ ಕಷ್ಟ ಅನ್ನುವ ದಿನಗಳು ನಿರ್ಮಾಣವಾಗಿದೆ. ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಕಾಲೇಜು ವಿದ್ಯಾರ್ಥಿನಿಗಳನ್ನು ಅಪರಿಚಿತ ಯುವಕರ ತಂಡ ಹಿಂಬಾಲಿಸಿಕೊಂಡು ಬಂದಿದ್ದಾರೆ, ತಕ್ಷಣ ವಿದ್ಯಾರ್ಥಿನಿಯರು ತಮ್ಮ ಸ್ನೇಹಿತರಿಗೆ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ವಿದ್ಯಾರ್ಥಿಗಳ ತಂಡ ಯುವಕರನ್ನು ಪ್ರಶ್ನಿಸಿದೆ. ಈ ವೇಳೆ ಮಾತಿಗೆ ಮಾತು ಬೆಳೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕರನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.

See also  ಸೂಪರ್ ಸ್ಟಾರ್ ವಿಜಯ್ ಮೇಲೆ ಚಪ್ಪಲಿ ಎಸೆದ್ಯಾರು..? ವಿಜಯ್ ಕಾಂತ್ ಅಂತ್ಯಸಂಸ್ಕಾರದ ವೇಳೆ ಅಂತದ್ದೇನಾಯ್ತು..? ಇಲ್ಲಿದೆ ವೈರಲ್ ವಿಡಿಯೋ
  Ad Widget   Ad Widget   Ad Widget   Ad Widget   Ad Widget   Ad Widget   Ad Widget