ಕರಾವಳಿ

ಪುತ್ತೂರಿನಲ್ಲಿ ಹಿಂದೂ ಯುವತಿಯೊಂದಿಗೆ ಲವ್ ಜಿಹಾದ್

ನ್ಯೂಸ್ ನಾಟೌಟ್ : ಪುತ್ತೂರಿನಲ್ಲಿ ಹಿಂದೂ ಹುಡುಗಿಯ ಜತೆ ಮುಸ್ಲಿಂ  ಯುವಕ ಪತ್ತೆಯಾಗಿ ಈ ವಿಚಾರ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ನಡೆದಿದೆ.

ಪುತ್ತೂರಿನ ತಿಂಗಳಾಡಿನಲ್ಲಿ ಹಿಂದೂ ಯುವತಿಗೆ ಕಿರುಕುಳ ನೀಡಿದ ಘಟನೆಗೆ ಎಲ್ಲೆಡೆ  ಖಂಡನೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಪುತ್ತೂರಿನಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದೆ.

ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಪತ್ತೆಯಾದ ವಿಷಯ ತಿಳಿದ ಕೂಡಲೇ ಜಾಗರಣ ವೇದಿಕೆಯ ಕಾರ್ಯಕರ್ತರು ಯುವಕನನ್ನು ತಡೆದು ವಿಚಾರಿಸಿದ್ದಾರೆ ಎನ್ನಲಾಗಿದೆ. ಈತ ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡುವ ಆಮಿಷ ಒಡ್ಡಿದ್ದ ಎನ್ನಲಾಗಿದೆ. ಇದೀಗ ಇವರಿಬ್ಬರನ್ನು ಹಿಂದೂ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.  ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪುತ್ತೂರು ಠಾಣೆಯ ಮುಂದೆ ಜಮಾಯಿಸಿದ್ದಾರೆ.

Related posts

ಸುಳ್ಯ : ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ,ಮನೆಯಲ್ಲಿ ಯಾರೂ ಇಲ್ಲದ ವೇಳೆ ದುರಂತ

ಮಂಗಳೂರು: ಸ್ವಾಮಿ ಕೊರಗಜ್ಜನ ದರ್ಶನ ಪಡೆದ ರಿಯಲ್ ಸ್ಟಾರ್ ಉಪೇಂದ್ರ, UI ಸಿನಿಮಾ ರಿಲೀಸ್‌ ಹಿನ್ನೆಲೆ ಕಟೀಲು ದೇಗುಲಕ್ಕೆ ಭೇಟಿ

ಪುತ್ತೂರಲ್ಲಿ ಧಾರಾಕಾರ ಮಳೆ,ಸುಳ್ಯದಲ್ಲಿಯೂ ತುಂತುರು ಮಳೆ