ಕರಾವಳಿ

ಬಿಜೆಪಿ ನಾಯಕ, ಪುತ್ತೂರಿನ ಮಾಜಿ ಶಾಸಕರಿಗೆ ಕಚ್ಚಿದ ವಿಷಜಂತು..! ಅಪಾಯದಿಂದ ಪಾರು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ

212

ನ್ಯೂಸ್ ನಾಟೌಟ್: ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತುವೊಂದು ಕಚ್ಚಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ವಾಕಿಂಗ್ ಮಾಡುವಾಗ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಅವರು ಚೇತರಿಕೆ ಕಂಡಿದ್ದಾರೆ. ಹೀಗಿದ್ದರೂ ಅವರ ಆರೋಗ್ಯದ ಬಗ್ಗೆ ನಿಗಾ ವಹಿಸುವ ದೃಷ್ಟಿಯಿಂದ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದು ಬಂದಿದೆ.

See also  ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ 74ನೇ ಗಣರಾಜ್ಯೋತ್ಸವ ದಿನಾಚರಣೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget