ಕರಾವಳಿಕ್ರೈಂಪುತ್ತೂರು

ಪುತ್ತೂರು:ಕಾರು- ಸ್ಕೂಟಿ ಭೀಕರ ಅಪಘಾತ; ಸವಾರ ಗಂಭೀರ

283

ನ್ಯೂಸ್ ನಾಟೌಟ್:ಪುತ್ತೂರಿನ ಸಂಪ್ಯ ಸಮೀಪ ಕಾರ್ಪಾಡಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದೆ.


ಘಟನೆಯ ರಭಸಕ್ಕೆ ಸ್ಕೂಟಿ ನಜ್ಜುಗುಜ್ಜಾಗಿದೆ. ಸವಾರ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಕಾರು ನಿಯಂತ್ರಣ ತಪ್ಪಿ ಪಕ್ಕದ ಚರಂಡಿಗೆ ಬಿದ್ದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

See also  5 ವರ್ಷ ಬಾಲಕಿಯ ಅಪಹರಿಸಿ ಮೇಲೆರಗಿದ ರಾಕ್ಷಸ,ಕಾಮತೃಷೆ ತೀರಿಸಿಕೊಂಡು ಕೊಂದು ಹೂತು ಹಾಕಿದ ಪಾಪಿ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget