ಕರಾವಳಿಪುತ್ತೂರು: ಯುವಕನಿಂದ ಅತ್ಯಾಚಾರ, ಅಪ್ರಾಪ್ತೆ ಗರ್ಭಿಣಿ, ಪೊಲೀಸ್ ದೂರು by ನ್ಯೂಸ್ ನಾಟೌಟ್ ಪ್ರತಿನಿಧಿSeptember 5, 2021September 5, 2021 Share0 ಪುತ್ತೂರು: ಇಲ್ಲಿನ ಮಾಡ್ನೂರು ಗ್ರಾಮದಲ್ಲಿ ಯುವಕನೊಬ್ಬ ಅಪ್ರಾಪ್ತೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯ ವಿರುದ್ಧ ಸದ್ಯ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪೊಕ್ಸೋ ಕಾಯ್ದೆಯಡಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.