ಕರಾವಳಿಕ್ರೈಂ

ಪುತ್ತೂರು: ಅಪ್ರಾಪ್ತ ಬಾಲಕಿಯರಿಗೆ ಬೀದಿ ಕಾಮಣ್ಣ ನಿಂದ ಲೈಂಗಿಕ ಕಿರುಕುಳ, ಶಾಲೆಯಿಂದ ಮನೆಗೆ ವಾಪಸ್ ಆಗುತ್ತಿದ್ದಾಗ ದುರ್ಘಟನೆ, ಓರ್ವನ ಬಂಧನ

ನ್ಯೂಸ್ ನಾಟೌಟ್: ಶಾಲೆಯಿಂದ ಹಿಂದಿರುಗುತ್ತಿದ್ದ ಅಪ್ರಾಪ್ತ ಬಾಲಕಿಯರ‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಿಂದ ವರದಿಯಾಗಿದೆ.

ಶಾಲೆಗೆ ಹೋಗುವ ಮಕ್ಕಳನ್ನು ಕಾದು ಕುಳಿತು ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಸೀತಾರಾಮ ಯಾನೆ ಪ್ರವೀಣ್ ದೌರ್ಜನ್ಯ ಎಸಗಿದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಪುತ್ತೂರಿನ ನಗರದ ಮಧ್ಯೆ ಇರುವ ಶಾಲೆಯೆಂದು ತಿಳಿದು ಬಂದಿದೆ.

Related posts

ಸಮಾಜದ ಅಭಿವೃದ್ಧಿಗೆ ಉತ್ತಮ ಬರಹಗಳು ಅವಶ್ಯಕ : ಡಾ. ಉಮ್ಮರ್ ಬೀಜದಕಟ್ಟೆ

ಪ್ರಜ್ವಲ್‌ ರೇವಣ್ಣ ಕೇಸ್ ಕುರಿತು ಮೋದಿಗೆ ಸಿದ್ದರಾಮಯ್ಯ ಪತ್ರ..! ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದಾಗುತ್ತಾ..?

ಬೆಳ್ಳಾರೆಯ ಕೊಡಿಯಾಲದಲ್ಲಿ ಫೆಬ್ರವರಿ 10ರಂದು ಒತ್ತೆಕೋಲ, ಧರ್ಮದೈವ ವರ್ಣಾರ ಪಂಜುರ್ಲಿ, ಚಾಮುಂಡಿ, ಗುಳಿಗ ಮತ್ತು ಕಲ್ಲುರ್ಟಿ ದೈವಗಳಿಗೆ ಕೋಲ