ಕ್ರೈಂ

ಪುತ್ತೂರು: ಆಟೋ ರಿಕ್ಷಾ-ಬೈಕ್ ಡಿಕ್ಕಿ: ಮೂವರಿಗೆ ಗಾಯ

585

ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೈಕ್ ಸವಾರ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

See also  ಅಭಿ ಕೊಲ್ಲಿ ಬಳಿ ಬೋರಲು ಬಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ದುರಂತ
  Ad Widget   Ad Widget     Ad Widget   Ad Widget   Ad Widget   Ad Widget