ಕ್ರೈಂಆಕ್ಟಿವಾ – ಟಿಪ್ಪರ್ ಡಿಕ್ಕಿ: ಪುತ್ತೂರಿನ ಮಾರ್ಕೆಟಿಂಗ್ ಮ್ಯಾನೇಜರ್ ಸ್ಥಳದಲ್ಲೇ ಸಾವು by ನ್ಯೂಸ್ ನಾಟೌಟ್ ಪ್ರತಿನಿಧಿOctober 30, 2021October 30, 2021 Share0 ಪುತ್ತೂರು: ಆಕ್ಟಿವಾ ಹಾಗೂ ಟಿಪ್ಪರ್ ನಡುವೆ ಪುತ್ತೂರಿನ ಪಡೀಲ್ ಬಳಿ ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಆಕ್ಟಿವಾ ಚಾಲನೆ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಪಟ್ಟವರನ್ನು ಚಾಕೋಲೆಟ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ (46 ) ಎಂದು ಗುರುತಿಸಲಾಗಿದೆ.