ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೈಕ್ ಸವಾರ ಹಾಗೂ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ