ಕರಾವಳಿ

ಪುತ್ತೂರು: ಚಲಿಸುತ್ತಿದ್ದಾಗಲೇ ದ್ವಿಚಕ್ರ ವಾಹನದ ಟಯರ್ ಸ್ಪೋಟ

ನ್ಯೂಸ್ ನಾಟೌಟ್: ಪುತ್ತೂರು ತಾಲೂಕಿನ ತಿಂಗಳಾಡಿ ಸಮೀಪದ ತ್ಯಾಗರಾಜನಗರದಲ್ಲಿ ದ್ವಿಚಕ್ರ ವಾಹನದ ಹಿಂಬದಿಯ ಟಯರ್ ಸ್ಪೋಟಗೊಂಡು ದಂಪತಿ ಮತ್ತು ಮಗು ಗಾಯಗೊಂಡಿರುವ ಘಟನೆ ನ.17ರಂದು ಸಂಜೆ ನಡೆದಿದೆ.

ಕುಂಬ್ರದಿಂದ ತಿಂಗಳಾಡಿ ಕಡೆಗೆ ದಂಪತಿ ಮತ್ತು ಮಗು ಪ್ರಯಾಣಿಸುತ್ತಿದ್ದ ಸ್ಕೂಟರ್ ತ್ಯಾಗರಾಜನಗರ ತಲುಪುತ್ತಿದ್ದಂತೆ ಹಿಂಬದಿ ಟಯರ್ ಸ್ಪೋಟಗೊಂಡು ಸ್ಕೂಟರಿನಲ್ಲಿದ್ದ ಮೂವರೂ ರಸ್ತೆಗೆಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದಾರೆ. ಇನ್ನು ಗಾಯಾಳುಗಳನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

Related posts

ಜೋಶಿ ವಿರುದ್ಧದ ಕುಮಾರಸ್ವಾಮಿ ಟೀಕೆಗೆ ಬ್ರಾಹ್ಮಣ ಮಹಾಸಭಾ ಆಕ್ರೋಶ

ಮಡಿಕೇರಿ: ಚಾರಣಕ್ಕೆ ತೆರಳಿದ್ದ ಯುವಕನಿಗೆ ಹೃದಯಾಘಾತ..! ಬೆಟ್ಟದಲ್ಲೇ ಕುಸಿದು ಬಿದ್ದು ಕೊನೆಯುಸಿರು

ಇಂದು ಮಧ್ಯಾಹ್ನ 1 ಗಂಟೆಯಿಂದಲೇ ಮಹಿಳೆಯರಿಗೆ ಉಚಿತ ಬಸ್ ಯಾನ, ಬಸ್ ಪ್ರಯಾಣಕ್ಕೂ ಮೊದಲು ಎಲ್ಲರೂ ಚಾಚೂ ತಪ್ಪದೆ ಈ ಕೆಲಸ ಮಾಡಿ..! ಏನಿದು ಕೆಲಸ? ಇಲ್ಲಿದೆ ಸ್ಟೋರಿ