ಕ್ರೈಂ

ಪುತ್ತೂರು: ಬೀಡಿ ಬ್ರ್ಯಾಂಚ್ ಗೆ ತೆರಳುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪೊಕ್ಸೋ ಪ್ರಕರಣ ದಾಖಲಾಗಿದೆ.

ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ (56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ. ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ಸ್ಥಳೀಯ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಈ ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Related posts

ಮಗನ ವಿವಾಹಕ್ಕೆ ಚಪ್ಪರದ ಸಿದ್ಧತೆ ಮಾಡುತ್ತಲ್ಲೇ ಕುಸಿದು ಬಿದ್ದು ತಂದೆ ಸಾವು..! ಮದುವೆ ಮನೆಯಲ್ಲಿ ಸೂತಕದ ಛಾಯೆ..!

ಅತ್ತೆ ಮೇಲೆಯೇ ಅತ್ಯಾಚಾರ ಕೇಸ್ ದಾಖಲಿಸಿದ ಸೊಸೆ..!ಏನಿದು ಘಟನೆ?ಈ ಬಗ್ಗೆ ಕೋರ್ಟ್ ಹೇಳಿದ್ದೇನು?

ಸುಬ್ರಹ್ಮಣ್ಯ: ಸ್ಕೂಟಿಗೆ ಹಿಂದಿನಿಂದ ಕಾರು ಡಿಕ್ಕಿ, ಸವಾರ ಸಾವು