ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ, ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ, ಠಾಣೆಗೆ ಹಿಂದೂ ಜಾಗರಣಾ ವೇದಿಕೆ ಮುತ್ತಿಗೆ

963

ಪುತ್ತೂರು: ಕೊಂಬೆಟ್ಟುವಿನಲ್ಲಿ ವಿದ್ಯಾರ್ಥಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದು ಮಹಿಳಾ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ. ಈ ಸಂಬಂಧ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಈಗ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ನಾಲ್ವರು ಹಿಂದೂ ವಿದ್ಯಾರ್ಥಿಗಳು ಹಾಗೂ ಇಬ್ಬರು ಮುಸ್ಲಿಂ ವಿದ್ಯಾರ್ಥಿಗಳನ್ನು ಪೊಲೀಸರು ವಿಚಾರಣೆಗೆ ಕರೆಸಿದ್ದಾರೆ. ಇವರು ಅಪ್ರಾಪ್ತರಾಗಿರುವುದರಿಂದ ಠಾಣೆಗೆ ಕರೆಸಿರುವುದು ಸರಿಯಾದ ನಿರ್ಧಾರವಲ್ಲ. ಹಿಂದೂ ವಿದ್ಯಾರ್ಥಿಗಳು ಅಪರಾಧ ಎಸಗಿಲ್ಲ, ಅವರನ್ನು ಕೂಡಲೇ ಬಿಡಬೇಕೆಂದು ಒತ್ತಾಯಿಸಿದರು.

See also  ಧಗಧಗನೇ ಹೊತ್ತಿ ಉರಿದ ಮೀನುಗಾರಿಕಾ ಬೋಟ್ ..!,ಬಂದರ್‌ನಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರಿ ದೊಡ್ಡ ದುರಂತ..!
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget   Ad Widget