ಕ್ರೈಂ

ಪುತ್ತೂರು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

333
Spread the love

ಪುತ್ತೂರು: ಇಲ್ಲಿನ ಕೊಳ್ತಿಗೆ ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೊಳ್ತಿಗೆ ಗ್ರಾಮದ  ಪಾಲ್ತಾಡು ಕಾಲನಿ ನಿವಾಸಿ ನಾರಾಯಣ ಎಂದು ಗುರುತಿಸಲಾಗಿದೆ.

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. 

See also  ಉಡುಪಿ: ರಾತ್ರಿ ರಸ್ತೆ ಕಾಮಗಾರಿಯ ಹೊಂಡಕ್ಕೆ ಬಿದ್ದ ಕಾರು..! ಪರಿಶೀಲನೆ ನಡೆಸಿದ ಪೊಲೀಸರು
  Ad Widget   Ad Widget   Ad Widget   Ad Widget   Ad Widget   Ad Widget