ಕರಾವಳಿಕ್ರೈಂ

ಪುತ್ತೂರು: ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಬಡಿದ ಸಿಡಿಲು..ವ್ಯಕ್ತಿಗೆ ಗಂಭೀರ ಗಾಯ

306

ನ್ಯೂಸ್ ನಾಟೌಟ್: ಕೊಟ್ಟಿಗೆಯಲ್ಲಿ ಮಲಗಿದ್ದ ವ್ಯಕ್ತಿಗೆ ಸಿಡಿಲು ಬಡಿದು ಗಂಭೀರ ಗಾಯಗೊಂಡ ಘಟನೆ ಪುತ್ತೂರಿನ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರು ಎಂಬಲ್ಲಿ ನಡೆದಿದೆ.

ಮೇ31 ರಂದು ಮಧ್ಯರಾತ್ರಿ ಜಾರತ್ತಾರು ರಾಮ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ. ಈ ವೇಳೆ ರಾಮ ಕೊಟ್ಟಿಗೆಯಲ್ಲಿ ಮಲಗಿದ್ದರು ಎಂದು ತಿಳಿದು ಬಂದಿದೆ. ಮಲಗಿದ್ದಲ್ಲಿಗೆ ಸಿಡಿಲು ಬಡಿದುದರಿಂದ ಅವರು ಹಾಕಿಕೊಂಡಿದ್ದ ಬಟ್ಟೆ, ಚಾಪೆ ಸುಟ್ಟು ಹೋಗಿದೆ. ಬೆನ್ನಿನ ಭಾಗಕ್ಕೆ ಗಾಯಗಳಾಗಿವೆ. ಗಾಯಾಳುವನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

See also  ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲ ರಾತ್ರೋ ರಾತ್ರಿ ಎಂಟ್ರಿ..! ತಡರಾತ್ರಿ ಪೊಲೀಸ್ ಠಾಣೆ ಎದುರು ಹೈಡ್ರಾಮಾ..!
  Ad Widget   Ad Widget   Ad Widget     Ad Widget   Ad Widget   Ad Widget Ad Widget     Ad Widget   Ad Widget   Ad Widget