ಭಕ್ತಿಭಾವ

ಇಂದು ನಾಡಿನೆಲ್ಲೆಡೆ ರಂಜಾನ್ ಹಬ್ಬದ ಸಂಭ್ರಮ, ಮಂತ್ರಾಲಯ ರಾಯರ ದರ್ಶನ ಪಡೆದ ಮುಸ್ಲಿಮರು

350

ನ್ಯೂಸ್ ನಾಟೌಟ್ : ರಂಜಾನ್ ಹಬ್ಬದ ಹಿನ್ನಲೆ ವಿವಿಧ ಗ್ರಾಮಗಳ ಮುಸ್ಲಿಮರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿದರು. ಈ ವೇಳೆ ಸಾಮೂಹಿಕವಾಗಿ ಇಂದು ರಾಯರ ದರ್ಶನ ಪಡೆದರು.

ರಾಯರ ದರ್ಶನ ಪಡೆದ ಮಠದ ಪ್ರಕಾರದಲ್ಲಿ ಕುಳಿತಿದ್ದ ಮುಸ್ಲಿಂ ಬಾಂಧವರಿಗೆ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಂತ್ರಾಕ್ಷತೆ ಹಾಗೂ ಪರಿಮಳ ಪ್ರಸಾದ ವಿತರಿಸಿದರು.‘ಸಂವಿಧಾನದಲ್ಲಿ ನಂಬಿಕೆ ಹೊಂದಿ ನಿಮ್ಮ ಧರ್ಮ ಪಾಲನೆ ಮಾಡುವುದರ ಜೊತೆಯಲ್ಲಿಯೇ ಎಲ್ಲರೊಂದಿಗೆ ಒಂದಾಗಿ ಬಾಳಬೇಕು. ಇದರಿಂದ ಎಲ್ಲರಿಗೂ ಒಳ್ಳೆಯದಾಗುತ್ತದೆ’ ಎಂದು ಶ್ರೀಗಳು ಸಂದೇಶ ನೀಡಿದರು.

See also  ಏ.10ರಿಂದ ಪುತ್ತೂರು ಮಹಾಲಿಂಗೇಶ್ವರ ದೇವಳದ ವರ್ಷಾವಧಿ ಜಾತ್ರೋತ್ಸವ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget