ವೈರಲ್ ನ್ಯೂಸ್

ರೈಲ್ವೇ ಹಳಿಗಳ ಮೇಲೆ ಕಲ್ಲಿಟ್ಟ ಅಪ್ರಾಪ್ತ ಬಾಲಕ…! ಬಾಲಕನ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್

ನ್ಯೂಸ್‌ ನಾಟೌಟ್‌: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 275 ಜನರು ಮೃತಪಟ್ಟ ಘಟನೆ ಮಾಸುವ ಮುನ್ನವೇ ಕರ್ನಾಟಕದಲ್ಲಿ ಅಪ್ರಾಪ್ತ ಬಾಲಕನೊಬ್ಬ ರೈಲ್ವೇ ಹಳಿಗಳ ಮೇಲೆ ಕಲ್ಲು ಇಡುತ್ತಿರುವ ವಿಡಿಯೋ ಸೋಮವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಟ್ರ್ಯಾಕ್‌ನ ಭಾಗದಲ್ಲಿ ಕಲ್ಲುಗಳನ್ನು ಹಾಕಿದ ಹುಡುಗನನ್ನು ಜನರು ಹಿಡಿದು ಪ್ರಶ್ನಿಸುತ್ತಿರುವುದನ್ನು ವೀಡಿಯೊದಲ್ಲಿದೆ. ಈ ಪೈಕಿ ಓರ್ವ ಬಾಲಕನನ್ನು ಎಳೆದುಕೊಂಡು ಹೋಗಿ ರೈಲು ಹಳಿಯಿಂದ ಕಲ್ಲುಗಳನ್ನು ತೆಗೆಯುವಂತೆ ಮಾಡುತ್ತಾನೆ.

ಟ್ರ್ಯಾಕ್ ಮೇಲೆ ಕಲ್ಲು ಹಾಕಿದ್ದು ಏಕೆ, ಎಷ್ಟು ದಿನಗಳಿಂದ ಹೀಗೆ ಮಾಡುತ್ತಿದ್ದಿ ಎಂದು ಜನರು ಬಾಲಕನನ್ನು ಪ್ರಶ್ನಿಸಿದಾಗ, ಇದೇ ಮೊದಲ ಬಾರಿಗೆ ಈ ರೀತಿ ಮಾಡಿದ್ದೇನೆ ಎಂದು ಬಾಲಕ ಹೇಳಿದ್ದಾನೆ. ಅಲ್ಲದೆ ನಾನು ಯಾರ ಪ್ರಚೋದನೆಯಿಂದ ಈ ಕೆಲಸ ಮಾಡುತ್ತಿಲ್ಲ ಎಂದು ಹೇಳುತ್ತಿರುವುದು ದಾಖಲಾಗಿದೆ. ಗುಂಪಿನಲ್ಲಿದ್ದ ವ್ಯಕ್ತಿಯೊಬ್ಬ ಈ ಬಾಲಕ…

Related posts

ಬಾರ್ ​​ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ..! ಏನಿದು ವಿಚಿತ್ರ ಘಟನೆ..?

ವಿದ್ಯಾರ್ಥಿಗೆ ಪ್ರೀತಿಸುವಂತೆ ಪೀಡಿಸಿ ಮತಾಂತರಕ್ಕೆ ಒತ್ತಾಯಿಸಿದರಾ ಶಿಕ್ಷಕಿ! 10ನೇ ತರಗತಿ ವಿದ್ಯಾರ್ಥಿಗೆ ಅಶ್ಲೀಲ ಸಂದೇಶ ರವಾನಿಸಿದ ಶಿಕ್ಷಕಿ ಬಗ್ಗೆ ಪೋಷಕರು ಹೇಳಿದ್ದೇನು?

ಹೊಸ ವರ್ಷದಲ್ಲಿ ಚಿತ್ರರಂಗಕ್ಕೆ ದರ್ಶನ್ ಮರು ಎಂಟ್ರಿ..! ಇಂದು(ಜ.1) ‘ಡೆವಿಲ್‌’ ಸಿನಿಮಾದ ಡಬ್ಬಿಂಗ್‌..!