ಕರಾವಳಿ

ಭಾರಿ ಮಳೆ, ಇಂದು ಶಾಲೆಗಳಿಗೆ ರಜೆ

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಲ್ಕಿ-,ಮೂಡಬಿದಿರೆ ಹಾಗೂ ಪುತ್ತೂರಿನ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಘೋಷಿಸಲಾಗಿದೆ.

ಉಳಿದಂತೆ, ಸುಳ್ಯ, ಕಡಬ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ‌.

Related posts

ಹಿಂದೂ -ಮುಸ್ಲಿಂ ಸಂಘರ್ಷದ ಕಥೆಯುಳ್ಳ ‘ಬೇರ’ ಸಿನಿಮಾದ ಟೀಸರ್ ನೋಡಿ ‘ಯಾರಿಗೆ ಯಾರನ್ನು ಕೊಲ್ಲುವ ಹಕ್ಕೂ ಇಲ್ಲ’ ಎಂದು ಕಣ್ಣೀರಿಟ್ಟ ಪ್ರವೀಣ್ ನೆಟ್ಟಾರ್ ಪತ್ನಿ

ಸುಳ್ಯ:ಅಪಾಯಕಾರಿ ರಸ್ತೆಯಾಗಿ ಪರಿಣಮಿಸಿದ ಸ.ಪ್ರ.ದ. ಕಾಲೇಜು ರಸ್ತೆ,ಕೂಡಲೇ ಸರಿಪಡಿಸುವಂತೆ ಸ್ಥಳೀಯರಿಂದ ಒತ್ತಾಯ

ಚಿನ್ನಾಭರಣ ಕದ್ದು ತಲೆಮರೆಸಿಕೊಂಡಿದ್ದ ಕಳ್ಳ 3 ತಿಂಗಳ ಬಳಿಕ ಅಂದರ್..! ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ 24 ವರ್ಷದ ಯುವಕ ಕೊನೆಗೂ ತಗ್ಲಾಕ್ಕೊಂಡ..!