ಕರಾವಳಿ

24 ಗಂಟೆಯೊಳಗೆ ರಾಜ್ಯಾದ್ಯಂತ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ !

230

ನ್ಯೂಸ್ ನಾಟೌಟ್: ರಾಜ್ಯಾದ್ಯಂತ ಮುಂದಿನ 24 ಗಂಟೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳ ಕಾಲ ಕೆಲವೆಡೆ ಬಿರುಗಾಳಿ, ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಬಳ್ಳಾರಿ, ತುಮಕೂರು, ಚಾಮರಾಜನಗರ, ಮೈಸೂರು, ದಾವಣಗೆರೆ, ಚಿತ್ರದುರ್ಗ,ಬೆಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಮಳೆಯ ಸುರಿಯಲಿದೆ ಎಂದು ವರದಿ ತಿಳಿಸಿದೆ.

See also  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆ, ಸುಳ್ಯ-ಕಡಬ ತಾಲೂಕಿನ ಆಯ್ದ ಶಾಲೆಗಳಿಗೆ ರಜೆ ಘೋಷಣೆ
  Ad Widget   Ad Widget   Ad Widget   Ad Widget   Ad Widget   Ad Widget   Ad Widget