Uncategorized

ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ ಸಾಧ್ಯತೆ!

ನ್ಯೂಸ್ ನಾಟೌಟ್: ರಾಜ್ಯದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಸಿಲಿನ ಧಗೆ ಹೆಚ್ಚುತ್ತಿರುವಂತೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.ಸಮುದ್ರದ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಕಾರಣ ರಾಜ್ಯದ ನಾನಾ ಕಡೆ ಮಂಗಳವಾರದಿಂದ 5 ದಿನ ಹಗುರ ಮಳೆಯಾಗಲಿದೆ ಎಂದು ತಿಳಿಸಿದೆ. ಮಾ.14 ರಿಂದ 18ರ ವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Related posts

ಅಖಿಲ ಭಾರತ ರಾಷ್ಟ್ರೀಯ ಬೀಚ್ ಕಬಡ್ಡಿಗೆ ಸುಳ್ಯದ ಎನ್ ಎಂಸಿ ವಿದ್ಯಾರ್ಥಿ ಆಯ್ಕೆ, ಬಿಹಾರದ ಕೂಟದಲ್ಲಿ ಮಿಂಚಲಿದೆ ಕರ್ನಾಟಕ ತಂಡ

ಸುಳ್ಯ: ಶಾಲೆ ಸಿಬ್ಬಂದಿ ಎಡವಟ್ಟು, 4ನೇ ತರಗತಿ ಬಾಲಕಿಗೆ ಎರಡು ಸಲ ಮೆದುಳು ಜ್ವರದ ಲಸಿಕೆ

ಆಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ