ಕರಾವಳಿಭಾರಿ ಮಳೆ ಹಿನ್ನೆಲೆ, ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ- ಕಾಲೇಜಿಗೆ ಇಂದು (ಜು.15) ರಜೆ ಘೋಷಣೆ by ನ್ಯೂಸ್ ನಾಟೌಟ್ ಪ್ರತಿನಿಧಿJuly 15, 2024July 15, 2024 Share0 ನ್ಯೂಸ್ ನಾಟೌಟ್:ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.15 ರಂದು ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲೈ ಮುಗಿಲನ್ ಮುಂಜಾಗ್ರತಾ ಕ್ರಮವಾಗಿ ಆದೇಶಿಸಿದ್ದಾರೆ.