Uncategorizedನಾಳೆಯೂ (ಜು.27) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ by ನ್ಯೂಸ್ ನಾಟೌಟ್ ಪ್ರತಿನಿಧಿJuly 26, 2023July 26, 2023 Share0 ನ್ಯೂಸ್ ನಾಟೌಟ್: ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ಜು.27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.