ಕ್ರೈಂರಾಜಕೀಯರಾಜ್ಯವೈರಲ್ ನ್ಯೂಸ್ಸಿನಿಮಾ

ರಾಜ ಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದರಾ ದರ್ಶನ್..? ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದ ಡಿಸಿಎಂ..!

ನ್ಯೂಸ್‌ ನಾಟೌಟ್ : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣ ತನಿಖೆ ನಡೆಯುತ್ತಿರುವಾಗಲೇ ದರ್ಶನ್ ರಾಜ ಕಾಲುವೆ ಒತ್ತುವರಿ ಮಾಡಿ ಮನೆ ಕಟ್ಟಿದ್ದಾರೆ ಎನ್ನಲಾದ ಕೇಸ್ ಮತ್ತೆ ಮುನ್ನೆಲೆಗೆ ಬಂದಿದೆ.

ದರ್ಶನ್ ಮನೆ ತೆರವು ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಸಿದ್ದಾರೆ. ಈ ಕೇಸ್ ಗೆ ಸಂಬಂಧಪಟ್ಟಂತೆ ಮನೆ ತೆರವು ಮಾಡದಂತೆ ದರ್ಶನ್ ಕೋರ್ಟ್ ನಿಂದ ಸ್ಟೇ ಆರ್ಡರ್ ತಂದಿದ್ದರು. ಈ ಬಗ್ಗೆ ಡಿಸಿಎಂ ಪ್ರತಿಕ್ರಿಯಿಸಿ, ಯಾರೇ ಸ್ಟೇ ತಂದಿದ್ದರೂ ಕಾನೂನು ಪ್ರಕಾರ ಕ್ರಮವಹಿಸಿ ತೆರವು ಮಾಡುತ್ತೇವೆ. ನೀನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ, ನಾನು ಸ್ಟೇ ತಂದಿದ್ರು ತೆರವು ಮಾಡುತ್ತೇವೆ ಎಂದು ಹೇಳಿದ್ದಾರೆ.

Click 👇

https://newsnotout.com/2024/06/about-darshan-thoogudeepa-from-umapati-kannada-news-statement
https://newsnotout.com/2024/06/darshan-farm-house-case-manager-issue-kannada-news-renukaswami-case
https://newsnotout.com/2024/06/kodagu-well-elephant-issue-forest-department-kannada-news
https://newsnotout.com/2024/06/darshan-and-team-rowdy-contacts-kannada-news

Related posts

ಖಾಸಗಿ ಸಂಸ್ಥೆಯ ತರಬೇತಿ ವಿಮಾನ ಪತನ..! ಮುಂದೇನಾಯ್ತು..?

ಚನ್ನಪಟ್ಟಣ ಉಪ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ NDA ಅಭ್ಯರ್ಥಿಯಾಗಿ ಘೋಷಣೆ..! ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಸೇರಿದ ಬಳಿಕ ಗರಿಗೆದರಿದ ರಾಜಕೀಯ ಬೆಳವಣಿಗೆ..!

ಪತ್ರಕರ್ತನ ಮೇಲೆ ಗುಂಡಿನ ದಾಳಿ! ಮೂತ್ರಪಿಂಡದ ಮೇಲ್ಭಾಗದಲ್ಲಿ ಸಿಲುಕಿದ ಗುಂಡು! ಹಲ್ಲೆಯ ಹಿಂದಿದೆಯಾ ನಿಗೂಢ ಕಾರಣ?