ಕ್ರೈಂ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು

ಮಂಗಳೂರು: ಇಂಟರ್ನ್ಶಿಪ್ ಗೆ ಬಂದಿದ್ದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್.ರಾಜೇಶ್ ಭಟ್ ಅವರನ್ನು ಕರ್ನಾಟಕ ರಾಜ್ಯ ವಕೀಲರ ಪರಿಷತ್ ನಿಂದ ಅಮಾನತು ಮಾಡಲಾಗಿದೆ. ವಕೀಲರ ಪರಿಷತ್ ಅಧ್ಯಕ್ಷ ಎಲ್. ಶ್ರೀನಿವಾಸಬಾಬು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜೇಶ್ ಭಟ್ ಅವರನ್ನು ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಶಿಸ್ತು ಸಮಿತಿಯಿಂದ ವಿಚಾರಣೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

Related posts

ಕ್ಷಮಿಸಿಬಿಡು ಅಪ್ಪಾ… ಎಂದು ಬರೆದು ಕಾಲುವೆಗೆ ಹಾರಿದ್ದೇಕೆ ವಿದ್ಯಾರ್ಥಿ..? ಡೆತ್ ನೋಟ್ ನಲ್ಲಿತ್ತು ಶಾಲೆಯಲ್ಲಿ ನಡೆದ ಆ ಘಟನೆ..!

ಅಮ್ಮನನ್ನು ನೋಡಲು ಜೈಲಿನ ಹೊರಗೆ ನಿಂತು ಗೋಗರೆದದ್ದೇಕೆ ಪುಟ್ಟ ಬಾಲಕಿ? ಏನಿದು 9 ರ ಬಾಲಕಿಯ ಕರುಳು ಹಿಂಡುವ ಕಥೆ? ಇಲ್ಲಿದೆ ವೈರಲ್ ವಿಡಿಯೋ

ಸಿಎಂ ವಿರುದ್ಧದ ಮುಡಾ ಹಗರಣಕ್ಕೆ ಟ್ವಿಸ್ಟ್‌..! ದೂರು ಹಿಂಪಡೆಯಲು ದೂರುದಾರ ಸ್ನೇಹಮಯಿ ಕೃಷ್ಣಗೆ ಹಣದ ಆಮಿಷ ಆರೋಪ..?