ಕರಾವಳಿ

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಪದ್ಮರಾಜ್ ಹಾರಾರ್ಪಣೆ, ಒಕ್ಕಲಿಗ ಸಮುದಾಯದ ಹೃದಯ ಗೆಲ್ಲುವರೇ ಕಾಂಗ್ರೆಸ್ ಅಭ್ಯರ್ಥಿ..?

ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಲೋಕ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪದ್ಮರಾಜ್ ಅವರು ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆದಂಬಾಡಿ ರಾಮಯ್ಯ ಗೌಡರ ಪ್ರತಿಮೆಯ ಉಸ್ತುವಾರಿ ಸಮಿತಿ ಅಧ್ಯಕ್ಷ ಕಿರಣ್ ಬುಡ್ಲೆಗುತ್ತು, ಎನ್ಎಸ್ ಯು ಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ, ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

Related posts

ಬೆಳ್ಳಂ ಬೆಳಗ್ಗೆ ಭರ್ಜರಿ ಭೇಟೆಯಾಡಿದ ಕುಡ್ಲದ ಪೊಲೀಸರು

ಪುತ್ತೂರು: ಅರುಣ್‌ ಪುತ್ತಿಲ ವಿರುದ್ಧ ಬೆಟ್ಟಿಂಗ್‌ ಕಟ್ಟಿ ಕೋಟ್ಯಂತರ ರೂಪಾಯಿ ಕಳೆದುಕೊಂಡ ಬಿಜೆಪಿ ಫ್ಯಾನ್ಸ್‌…!

ಸುಳ್ಯ: ಕೆ.ವಿ.ಜಿ. ಮೆಡಿಕಲ್‌ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ರಾಷ್ಟ್ರೀಯ ಓದುವ ದಿನಾಚರಣೆ