ಕ್ರೈಂಬೆಂಗಳೂರುವೈರಲ್ ನ್ಯೂಸ್

ರಾಮೇಶ್ವರಂ ಕೆಫೆ ಮಾದರಿಯಲ್ಲೇ ಬಾಂಬ್ ಸ್ಪೋಟಿಸುವುದಾಗಿ ಸಿಎಂ ಗೆ ಬೆದರಿಕೆ ಇ-ಮೇಲ್..! ಬೆಂಗಳೂರಿಗೆ ಮತ್ತೊಂದು ಬಾಂಬ್ ಬೆದರಿಕೆ

ನ್ಯೂಸ್ ನಾಟೌಟ್: 2.5 ಮಿಲಿಯನ್ ಡಾಲರ್ ಅಂದರೆ, ಸುಮಾರು 20 ಕೋಟಿ 72 ಲಕ್ಷ ರೂಪಾಯಿ ಕೊಟ್ಟಿಲ್ಲ ಅಂದರೆ ಬಸ್ , ರೈಲು, ಬಸ್ ಸ್ಟಾಂಡ್ ಸೇರಿ ಹಲವಾರು ಕಡೆ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಇಮೇಲ್ ಮೂಲಕ ಬೆದರಿಕೆ ಹಾಕಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.

ಸಿಎಂ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೆ ಬೆದರಿಕೆ ಇ ಮೇಲ್ ಬಂದಿದ್ದು, ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿರುವುದಾಗಿ ಇಮೇಲ್​ನಲ್ಲಿ ಬೆದರಿಕೆ ಹಾಕಲಾಗಿದೆ ಎಂದು ವರದಿ ತಿಳಿಸಿದೆ.

ಈ ಇಮೇಲ್​ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ ಎನ್ನಲಾಗಿದೆ. 10786progongmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ ಎನ್ನಲಾಗಿದೆ.

Related posts

ಗಣೇಶ ಚತುರ್ಥಿ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ ಬಿಗ್ ಆಫರ್! ಹಬ್ಬದ ಪ್ರಯುಕ್ತ1200 ಹೆಚ್ಚುವರಿ ಬಸ್, ವಿಶೇಷ ರಿಯಾಯಿತಿ! ಎಲ್ಲಿಯೆಲ್ಲ ಲಭಿಸಲಿದೆ ಈ ಸೌಲಭ್ಯ?

ಪುತ್ತೂರು: ನವವಿವಾಹಿತೆ ಹೃದಯಾಘಾತಕ್ಕೆ ಬಲಿ!

ಸುಳ್ಯ: ಐರಾವತ ಬಸ್ ಜೀಪ್ ನಡುವೆ ಅಪಘಾತ..! ಜೀಪ್ ಚಾಲಕನಿಗೆ ಗಾಯ