ಕ್ರೈಂಬೆಂಗಳೂರುವೈರಲ್ ನ್ಯೂಸ್

ರಾಮೇಶ್ವರಂ ಕೆಫೆ ಬ್ಲಾಸ್ಟ್ ನ ಮತ್ತಿಬ್ಬರು ಆರೋಪಿಗಳ ಫೋಟೋ ಬಿಡುಗಡೆ, ಸುಳಿವು ಕೊಟ್ಟವರಿಗೆ 10 ಲಕ್ಷ ರೂ. ಬಹುಮಾನ

175

ನ್ಯೂಸ್ ನಾಟೌಟ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ (NIA) ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ರಾಮೇಶ್ವರಂ ಕೆಫ್​ ಬ್ಲಾಸ್ಟ್​ ಆದ ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಎನ್ನುವಾತನನ್ನು ನಿನ್ನೆ(ಮಾರ್ಚ್ 29) ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮತ್ತಿಬ್ಬರ ಪ್ರಮುಖ ಆರೋಪಗಳ ಪತ್ತೆಗೆ ಬಲೆ ಬೀಸಿದೆ. ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಹಾಗೂ ಮುಸಾವೀರ್ ಹುಸೇನ್ ಶಾಜಿಬ್ ಫೋಟೋವನ್ನು ಬಿಡುಗಡೆ ಮಾಡಲಾಗಿದ್ದು, ಈ ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್​ಐಎ ಘೋಷಣೆ ಮಾಡಿದೆ.

See also  ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಕಳ್ಳಸಾಗಣೆಯಾದ್ರೆ ಆಸ್ಪತ್ರೆಗಳ ಪರವಾನಿಗೆ ಅಮಾನತ್ತುಗೊಳಿಸಲು ಸುಪ್ರಿಂ ಕೋರ್ಟ್ ಆದೇಶ, ಮಾರ್ಗಸೂಚಿ ಬಿಡುಗಡೆ..!
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget   Ad Widget