ಕ್ರೈಂ

ಮೈಸೂರಿನಲ್ಲಿ ಎಂಬಿಎ ವಿದ್ಯಾರ್ಥಿನಿಯ ಮೇಲೆ ಪಾನಮತ್ತ ಯುವಕರಿಂದ ಸಾಮೂಹಿಕ ಅತ್ಯಾಚಾರ

ಮೈಸೂರು : ಎಂಬಿಎ ವಿದ್ಯಾರ್ಥಿನಿ ಮೇಲೆ ಐದು ಮಂದಿಯ ತಂಡ  ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಮೈಸೂರಿನಿಂದ ವರದಿಯಾಗಿದೆ. ಮಂಗಳವಾರ ರಾತ್ರಿ ವೇಳೆ ಸ್ನೇಹಿತನ ಜೊತೆ ವಿದ್ಯಾರ್ಥಿನಿ ಚಾಮುಂಡಿ ಬೆಟ್ಟಕ್ಕೆ ತೆರಳಿ ವಾಪಸ್ ಬರುವಾಗ ಅಡ್ಡಗಟ್ಟಿದ ಕಾಮುಕರು ಈ ಕೃತ್ಯ ಎಸಗಿದ್ದಾರೆ. ಮೈಸೂರು ನಿವಾಸಿ ಖಾಸಗಿ ಕಾಲೇಜು ವಿದ್ಯಾರ್ಥಿನಿ ತನ್ನ ಗೆಳೆಯನೊಂದಿಗೆ ಬೆಟ್ಟಕ್ಕೆ ತೆರಳಿದ ವೇಳೆ ಆಕೆಯ ಮೇಲೆ ಐದಾರು ಮಂದಿ ಪಾನಮತ್ತ ಯುವಕರಿದ್ದ ತಂಡವೊಂದು ಗ್ಯಾಂಗ್ ರೇಪ್ ನಡೆಸಿದೆ ಎನ್ನಲಾಗಿದ್ದು, ಯುವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

Related posts

ಬ್ರೆಡ್ ಮಾಡುತ್ತಿದ್ದಾಗ ಬೆಂಕಿ ದುರಂತ, ವ್ಯಕ್ತಿಗೆ ಗಂಭೀರ ಗಾಯ

ಹೆಬ್ಬಾವಿನೊಂದಿಗೆ ಪೆಟ್ರೋಲ್ ಬಂಕ್ ಗೆ ಬಂದದ್ದೇಕೆ ಆತ..? ಕುತ್ತಿಗೆಗೆ ಸುತ್ತಿಕೊಂಡ ಹೆಬ್ಬಾವನ್ನು ಬಿಡಿಸಿದ್ದು ಹೇಗೆ? ಇಲ್ಲಿದೆ ವೈರಲ್ ವೀಡಿಯೋ

ಬೆಳ್ತಂಗಡಿ: ಮಹೇಶ್‌ ಶೆಟ್ಟಿ ತಿಮರೋಡಿಯಿಂದ ಜೈನ ಸಮುದಾಯಕ್ಕೆ ಬೆದರಿಕೆ, ಟೀಕೆ ಆರೋಪ..! ಪೊಲೀಸ್ ಠಾಣೆಯಲ್ಲಿ ದೂರು ದಾಖಲು..!