ದೇಶ-ವಿದೇಶವೈರಲ್ ನ್ಯೂಸ್ಸಿನಿಮಾ

ನಿರ್ದೇಶಕರ ಬಳಿ ಕ್ಷಮೆಯಾಚಿಸಿದ ರಶ್ಮಿಕಾ ಮಂದಣ್ಣ..! ಜಿಮ್‌ ನಲ್ಲಿ ವರ್ಕೌಟ್ ವೇಳೆ ನಟಿಗೆ ಗಾಯ..!

234

ನ್ಯೂಸ್ ನಾಟೌಟ್ : ನಟಿ ರಶ್ಮಿಕಾ ಮಂದಣ್ಣ ಕಾಲಿಗೆ ಗಾಯ ಮಾಡಿಕೊಂಡಿದ್ದು, ಶೀಘ್ರದಲ್ಲೇ ಚೇತರಿಸಿಕೊಂಡು ನಟನೆಗೆ ಹಿಂದಿರುಗುವುದಾಗಿ ಹೇಳಿದ್ದಾರೆ.
ಪ್ಲಾಸ್ಟರ್ ಹಾಕಿರುವ ಕಾಲಿನ ಚಿತ್ರದ ಜೊತೆ ಇನ್‌ ಸ್ಟಾಗ್ರಾಮ್‌ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಶ್ಮಿಕಾ, ಜಿಮ್‌ ನಲ್ಲಿ ವರ್ಕೌಟ್ ವೇಳೆ ಗಾಯಗೊಂಡಿದ್ದಾಗಿ ಬರೆದುಕೊಂಡಿದ್ದಾರೆ.

ಗಾಯದ ಕಾರಣದಿಂದ ಚಿತ್ರೀಕರಣದಲ್ಲಿ ವಿಳಂಬಕ್ಕಾಗಿ ತಮ್ಮ ಮುಂಬರುವ ಚಿತ್ರಗಳಾದ ‘ಥಮ’, ‘ಸಿಕಂದರ್’ ಮತ್ತು ‘ಕುಬೇರ’ ನಿರ್ದೇಶಕರ ಬಳಿ ಕ್ಷಮೆ ಕೇಳಿದ್ದಾರೆ.
ಮುಂದಿನ ಕೆಲವು ವಾರಗಳು ಅಥವಾ ತಿಂಗಳುಗಳಲ್ಲಿ ಹಿಂದಿರುಗುವ ವಿಶ್ವಾಸದಲ್ಲಿದ್ದೇನೆ.

ಆದರೆ, ಅದು ದೇವರಿಗೆ ಮಾತ್ರ ಗೊತ್ತು. ಥಮ, ಸಿಕಂದರ್ ಮತ್ತು ಕುಬೇರ ಚಿತ್ರಗಳ ಚಿತ್ರೀಕರಣಕ್ಕೆ ಶೀಘ್ರ ಹಿಂದಿರುಗುವ ವಿಶ್ವಾಸದಲ್ಲಿದ್ದೇನೆ. ನನ್ನಿಂದಾಗಿ ಚಿತ್ರೀಕರಣ ವಿಳಂಬಕ್ಕಾಗಿ ನಿರ್ದೇಶಕರಿಗೆ ಕ್ಷಮೆ ಕೇಳುತ್ತೇನೆ’ಎಂದು ಬರೆದುಕೊಂಡಿದ್ದಾರೆ. ನಡೆಯಲು ಸಾಧ್ಯವಾದ ಕೂಡಲೇ ನಾನು ಚಿತ್ರೀಕರಣಕ್ಕೆ ಹಿಂದಿರುಗುತ್ತೇನೆ ಎಂದಿದ್ದಾರೆ.

Click

https://newsnotout.com/2025/01/mother-2-child-and-got-love-with-young-man-and-nomore-s/
https://newsnotout.com/2025/01/mall-and-money-viral-video-kannada-news-video-d/
https://newsnotout.com/2025/01/mangaluru-kambala-inaguaration-ullala-mangaluru-v-news/
https://newsnotout.com/2025/01/rishab-shetty-kannada-news-anjaneya-swami-film-issue-kannada-news-cinema/
https://newsnotout.com/2025/01/kambala-ct-ravi-kannada-news-15-days-deadline-viral-latter/
https://newsnotout.com/2025/01/baby-found-in-dust-bin-kannada-news-public-and-police-rescue/
See also  ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗೆ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕರಿಸುವ ಶಿಕ್ಷೆ, ಜಾಮೀನು ಮಂಜೂರಾಗಿದ್ದರೂ ಪೊಲೀಸ್ ಠಾಣೆಗೆ ಬಂದು ಶಿಕ್ಷೆಗೊಳಪಡಬೇಕೆಂದು ಹೈಕೋರ್ಟ್ ಆದೇಶ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget