ದೇಶ-ಪ್ರಪಂಚವಾಣಿಜ್ಯ

ಆರ್‌ಬಿಐ ರೆಪೊ ದರ ಹೆಚ್ಚಳ

ನ್ಯೂಸ್ ನಾಟೌಟ್: ಆರ್‌ಬಿಐ ರೆಪೊ ದರವನ್ನು 25 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ.6.5ಕ್ಕೆ ನಿಗದಿಪಡಿಸಲಾಗಿದೆ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ.

ಕೇಂದ್ರ ಬಜೆಟ್‌ ಬಳಿಕ ನಡೆದ ಮೊದಲ ಹಣಕಾಸು ನೀತಿ (ಎಂಪಿಸಿ) ಪರಾಮರ್ಶೆ ಸಭೆ ಬಳಿಕ ರೆಪೊ ದರ ಏರಿಕೆ ಕುರಿತಂತೆ ನಿರ್ಧಾರ ಪ್ರಕಟಿಸಲಾಗಿದ್ದು, ರೆಪೊ ದರ ಏರಿಕೆಯಿಂದಾಗಿ ಗೃಹ, ವಾಹನ ಸೇರಿದಂತೆ ವಿವಿಧ ಸಾಲಗಳ ಬಡ್ಡಿದರ ಏರಿಕೆಯಾಗಿ ಇಎಂಐ ಹೊರೆಯಾಗಲಿದ್ದು, ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತ ಚೇತರಿಸಿಕೊಳ್ಳುತ್ತಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪತ್ರಕರ್ತನ ಮೇಲೆ ಗುಂಡಿನ ದಾಳಿ! ಮೂತ್ರಪಿಂಡದ ಮೇಲ್ಭಾಗದಲ್ಲಿ ಸಿಲುಕಿದ ಗುಂಡು! ಹಲ್ಲೆಯ ಹಿಂದಿದೆಯಾ ನಿಗೂಢ ಕಾರಣ?

ಮದುವೆ ಸಮಾರಂಭದ ವೇದಿಕೆಯಲ್ಲೇ ವಿದ್ಯುತ್‌ ಅವಘಡ; ದಾರುಣವಾಗಿ ಮೃತಪಟ್ಟ 6 ವರ್ಷದ ಬಾಲಕಿ !

ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್ ಆಯ್ಕೆ ಮಾಡುತ್ತಿರುವುದೇಕೆ?