ರಾಜ್ಯ

ಮಾಜಿ ಸಿಎಂ ಬಿಎಸ್‌ವೈ, ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು..!

ನ್ಯೂಸ್ ನಾಟೌಟ್: ಈ ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಹಗರಣಕ್ಕೆ ಸಂಬಂಧಿಸಿದಂತೆ ಪಿಪಿಇ ಕಿಟ್​ ಹಾಗೂ ಇತರ ಆರೋಗ್ಯ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ನಡೆದಿರುವುದು ಈ ಅಕ್ರಮ ಸಂಬಂಧ ಅಂದಿನ ಮುಖ್ಯಮಂತ್ರಿ ಬಿ.ಎಸ್.​ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಬಿ.ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಆಯೋಗವು ಶಿಫಾರಸು ಮಾಡಿದೆ.

ಹೈಕೋರ್ಟ್​ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ಆ.25, 2023ರಲ್ಲಿ‌ ರಚನೆಯಾಗಿದ್ದ ತನಿಖಾ ಆಯೋಗ ಸರಕಾರಕ್ಕೆ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಅಲ್ಲದೆ, ಈ ಆಯೋಗವು ಒಟ್ಟು 769 ಕೋಟಿ ರೂ. ಅವ್ಯವಹಾರ ನಡೆದಿರುವುದಾಗಿ ತಿಳಿಸಿದೆ.

Related posts

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು..! ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದರಾ ಸಿಎಂ..?

ಕರ್ನಾಟಕದಲ್ಲಿ 1,351ಕ್ಕೂ ಹೆಚ್ಚು ಸ್ಥಳಗಳಲ್ಲಿ ಭೂಕುಸಿತದ ಮುನ್ಸೂಚನೆ..! ಭೂವೈಜ್ಞಾನಿಕ ಸಮೀಕ್ಷೆಯಿಂದ ಬಯಲಾಯ್ತು ಭಯಾನಕ ಮಾಹಿತಿ..!

ಪುತ್ತೂರು: ಅತ್ಯಾಚಾರ ಪ್ರಕರಣದ ತನಿಖೆ ಮತ್ತು ವಿಚಾರಣೆಗೆ ಹೈಕೋರ್ಟ್‌ ತಡೆಯಾಜ್ಞೆ..! ಅರುಣ್‌ ಕುಮಾರ್‌ ಪುತ್ತಿಲಗೆ ತಾತ್ಕಾಲಿಕ ರಿಲೀಫ್..!