ಕರಾವಳಿ

ಬೆಳ್ತಂಗಡಿಯಲ್ಲಿ ರಕ್ತ ಮಳೆ, ವಿಚಿತ್ರ ಘಟನೆ

ನ್ಯೂಸ್ ನಾಟೌಟ್ : ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಇಂದು ರಕ್ತ ಮಳೆಯಾಗಿದೆ.

ಬಳ್ಳಿದಡ್ಡ ಮನೆಯ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ ಕೆಂಪು ಮಳೆಯಾಗಿದ್ದು ಈ ರಕ್ತಮಳೆ ತೀರ ಅಪರೂಪವಾದದ್ದು. ಮನೆಗೆ ಅಳವಡಿಸಲಾಗಿದ್ದ ಮೇಲ್ಚಾವಣಿಯಿಂದ ಹರಿದು ಬಂದ ಮಳೆ ನೀರು ಮನೆಯಲ್ಲಿ ಬಕೆಟ್, ಡ್ರಮ್ ಗಳಲ್ಲಿ ಶೇಖರಣೆಯಾದ ನೀರು ಕೆಂಪು ಬಣ್ಣದಲ್ಲಿ ತುಂಬಿಕೊಂಡಿದ್ದು ಇಂದು ಬೆಳಕಿಗೆ ಬಂದಿದೆ. ಈ ನೀರನ್ನು ಈಗಾಗಲೇ ಸಂಶೋಧನಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಮನೆಯ ಯಜಮಾನ ಸೂರ್ಯನಾರಾಯಣ ಭಟ್ ತಿಳಿಸಿದ್ದಾರೆ.

Related posts

ಸೌಜನ್ಯ ಕೇಸ್: ಉಜಿರೆಯಲ್ಲಿ ಧರ್ಮಸ್ಥಳದ ಪರವಾಗಿ ಭಕ್ತ ವೃಂದದ ಪ್ರತಿಭಟನಾ ಸಮಾವೇಶ,ಸಾವಿನ ವಿಚಾರ ಮುಂದಿಟ್ಟುಕೊಂಡು ಧರ್ಮಸ್ಥಳ ಕ್ಷೇತ್ರಕ್ಕೆ ಅಪಮಾನ ಮಾಡುವ ಹುನ್ನಾರ-ಡಾ.ಎಲ್.ಎಚ್. ಮಂಜುನಾಥ್

ಕಾರ್ಕಳ :ಅಬ್ಬರದ ಚುನಾವಣಾ ಪ್ರಚಾರ;ಬಿಜೆಪಿ ಅಭ್ಯರ್ಥಿ ವಿ.ಸುನೀಲ್ ಕುಮಾರ್ ಮುಂಡ್ಕೂರು ಭೇಟಿ

ಪ್ರವೀಣ್ ಹತ್ಯೆ ಪ್ರಕರಣ: ಕೇರಳದ ವ್ಯಕ್ತಿ ವಶಕ್ಕೆ