Latestಕ್ರೈಂರಾಜ್ಯ

ರೀಲ್ಸ್ ಮಾಡಲು ಹೋಗಿ ಆಯತಪ್ಪಿ ಬೆಟ್ಟದಿಂದ ಬಿದ್ದ ಯುವಕ..! ಆಸ್ಪತ್ರೆಗೆ ದಾಖಲು..!

574

ನ್ಯೂಸ್ ನಾಟೌಟ್ : ಸಕಲೇಶಪುರ ತಾಲೂಕಿನ ಗವಿಬೆಟ್ಟದಲ್ಲಿ ಆದಿತ್ಯವಾರ(ಫೆ.23) ಸಂಜೆ ನಡೆದ ಘಟನೆಯಲ್ಲಿ ರೀಲ್ಸ್ ಮಾಡಲು ಹೋಗಿದ್ದ ಯುವಕ ಆಯತಪ್ಪಿ ಬೆಟ್ಟದಿಂದ ಬಿದ್ದು ಗಂಭೀರ ಗಾಯಗೊಂಡಿದ್ದಾನೆ.

ಗಾಯಗೊಂಡ ಯುವಕನನ್ನು ರಾಶಿದ್ (18) ಎಂದು ಗುರುತಿಸಲಾಗಿದೆ. ಅಪಘಾತದ ಬಳಿಕ ತಕ್ಷಣವೇ ಸ್ಥಳೀಯರು ಹಾಗೂ ಸ್ನೇಹಿತರು ಸಹಾಯಕ್ಕೆ ಧಾವಿಸಿ ಗಾಯಗೊಂಡ ರಾಶಿದ್ ಅನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಗವಿಬೆಟ್ಟವು ಪ್ರವಾಸಿಗರ ಆಕರ್ಷಣೀಯ ಸ್ಥಳಗಳಲ್ಲಿ ಒಂದು.

See also  'ವೆಡ್ಡಿಂಗ್ ಆ್ಯನಿವರ್ಸರಿ' ಆಚರಿಸಿಕೊಂಡ ಬಳಿಕ ದಂಪತಿ ನೇಣಿಗೆ ಶರಣು..! ಮದುವೆಗೆ ಧರಿಸಿದ್ದ ಬಟ್ಟೆಗಳನ್ನು ತೊಟ್ಟು, ಅಲಂಕರಿಸಿಕೊಂಡು ಆತ್ಮಹತ್ಯೆ
  Ad Widget     Ad Widget   Ad Widget   Ad Widget   Ad Widget   Ad Widget Ad Widget     Ad Widget   Ad Widget   Ad Widget