ಕ್ರೈಂರಾಜ್ಯ

ಬಾಡಿಗೆ ಮನೆಯಲ್ಲಿ ವಾಸವಿದ್ದವರ ನಿಗೂಢ ಸಾವು..! 5 ವರ್ಷದ ಮಗು ಸೇರಿ 3 ಮಂದಿಯ ದುರಂತ ಅಂತ್ಯ..!

ನ್ಯೂಸ್ ನಾಟೌಟ್: ಬಾಡಿಗೆ ಮನೆಯಲ್ಲಿ ವಾಸವಿದ್ದ ತಾಯಿ, ಮಗಳು, ಮೊಮ್ಮಗ ಸೇರಿ ಮೂವರು ಅನುಮಾನಾಸ್ಪದ ರೀತಿಯಲ್ಲಿ ಕೊನೆಯುಸಿರೆಳೆದಿರುವ ಕೊಪ್ಪಳದ ಹೊಸ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಾಮೇಶ್ವರಿ ( 50), ಮಗಳು ವಸಂತಾ (32) ಹಾಗೂ ಮೊಮ್ಮಗ ಸಾಯಿಧರ್ಮ ತೇಜ(5) ಎಂದು ಗುರುತಿಸಲಾಗಿದೆ.

ಕೊಪ್ಪಳ ತಾಲೂಕಿನ ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಾಜೇಶ್ವರಿ, ಆಕೆಯ ಮಗಳು ವಸಂತಾ ಹಾಗೂ ಸಾಯಿಧರ್ಮ ತೇಜ ಹೊಸ ಲಿಂಗಾಪುರ ಆಶ್ರಯ ಕಾಲೋನಿಯ ಮೂರನೇ ವಾರ್ಡಿನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Click 👇

https://newsnotout.com/2024/05/kiccha-in-tulunadu-and-speech-kannada-news
https://newsnotout.com/2024/05/mangaluru-namaz-on-public-road-issue
https://newsnotout.com/2024/05/kashmir-and-flood-in-river-and-baby-issue

Related posts

ಮಹಿಳೆಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದೇಕೆ ಊರವರು? ಯಾರೀಕೆ? ಏನಿದು ಘಟನೆ?

ವಕೀಲೆ ಮೇಲೆ ಲೈಂಗಿಕ ಕಿರುಕುಳ ಆರೋಪ..! ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ವಿರುದ್ಧ ಎಫ್‍.ಐ.ಆರ್ ದಾಖಲು

ಪ್ರಧಾನಿ ಮೋದಿಯನ್ನು ಟೀಕಿಸಿದ್ದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷ ಅರೆಸ್ಟ್‌..! ಏನಿದು ಪ್ರಕರಣ..?