ಕರಾವಳಿಕ್ರೈಂಪುತ್ತೂರು

ಹೊಸಮೊಗ್ರು ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ; ದೋಣಿ, ಹಿಟಾಚಿ ವಶ

ನ್ಯೂಸ್‌ನಾಟೌಟ್‌: ಬೆಳ್ತಂಗಡಿ ತಾಲೂಕಿನ ಸರಳೀಕಟ್ಟೆ ಹೊಸಮೊಗ್ರು ಎಂಬಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಮರಳುಗಾರಿಕೆ ಅಡ್ಡೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮರಳುಗಾರಿಕೆಗೆ ಬಳಸಿದ ದೋಣಿ ಮತ್ತು ಹಿಟಾಚಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ನೇತ್ರಾವತಿ ನದಿ ದಡದ ಹೊಸಮೊಗ್ರು ಎಂಬಲ್ಲಿ ಡ್ರೆಜ್ಜಿಂಗ್‌ ಯಂತ್ರ ಬಳಸಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಬಗ್ಗೆ ಗಣಿ ಮತ್ತು ಭು ವಿಜ್ಞಾನ ಇಲಾಖೆಗೆ ಸುಳಿವು ಲಭಿಸಿತ್ತು ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದರು.

Related posts

ವಯನಾಡ್ ಗೆ ಶನಿವಾರ (ಆ.10) ಪ್ರಧಾನಿ ಮೋದಿ ಭೇಟಿ, ನ್ಯೂಸ್ ನಾಟೌಟ್ ಗೆ ಮಾಹಿತಿ ನೀಡಿದ ಭಾರತೀಯ ಸೇನೆಯ ಉನ್ನತ ಮೂಲಗಳು

ಕೊಡೆ ಬಿಡಿಸಿದ ಪರಿಣಾಮ ರಸ್ತೆಗೆ ಎಸೆಯಲ್ಪಟ್ಟ ಜೂನಿಯರ್ ಕಾಲೇಜಿನ ಉಪನ್ಯಾಸಕಿ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮನೆ ಮೇಲೆ ಚುನಾವಣಾಧಿಕಾರಿಗಳ ದಿಢೀರ್ ದಾಳಿ..! ಮನೆಯಲ್ಲಿ 500ಕ್ಕೂ ಹೆಚ್ಚು ಅಂಗನವಾಡಿ– ಆಶಾ ಕಾರ್ಯಕರ್ತೆಯರನ್ನು ಸೇರಿಸಿದ್ದ ಸಚಿವೆ..!