ಕರಾವಳಿ

ಪುತ್ತೂರು: ರಿಕ್ಷಾ ಅಪಘಾತ, ಚಾಲಕ ಗಂಭೀರ

ನ್ಯೂಸ್ ನಾಟೌಟ್ : ಆಟೋ ರಿಕ್ಷಾವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಘಟನೆ ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೃಷ್ಣನಗರದಲ್ಲಿ ಜೂ. 23ರಂದು ಬೆಳಗ್ಗೆ ನಡೆದಿದೆ.

ಸೇಡಿಯಾಪು ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ಕೃಷ್ಣನಗರದಲ್ಲಿ ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಚಾಲಕ ಸೇಡಿಯಾಪು ನಿವಾಸಿ ಶಿವಪ್ಪ ಎಂಬವರಿಗೆ ತೀವ್ರ ಗಾಯವಾಗಿದೆ. ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊ ಯ್ಯಲಾಗಿದೆ ಎಂದು ತಿಳಿದು ಬಂದಿದೆ.

Related posts

ಕಡಬ: ಪೊಲೀಸ್ ಜೀಪ್-ಖಾಸಗಿ ಬೊಲೆರೋ ಡಿಕ್ಕಿ: ಎಸ್ ಐ ರುಕ್ಮ ನಾಯಕ್ ಗೆ ಗಾಯ, ಅಪಾಯದಿಂದ ಪಾರು

“ಮಾನ್ಯ ಸಭಾಧ್ಯಕ್ಷರೇ….ಆಷಾಡದ ಬಳಿಕ ಶ್ರಾವಣ ಬಂದೇ ಬರುತ್ತದೆ.. ನೆನಪಿಡಿ” ಸದನದಿಂದ ಅಮಾನತು ಖಂಡಿಸಿ ಸ್ಪೀಕರ್‌ಗೆ ಪತ್ರ ಬರೆದ ಕಾರ್ಕಳ ಶಾಸಕ ವಿ.ಸುನೀಲ್ ಕುಮಾರ್ ಹೀಗೆ ಹೇಳಿದ್ಯಾಕೆ..?

ಸ್ವಾತಂತ್ರ್ಯೋತ್ಸವದ ಅಮೃತಮಹೋತ್ಸವ ಹಿನ್ನೆಲೆ, ಅರಂತೋಡು ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ