ನ್ಯೂಸ್ ನಾಟೌಟ್: ಸಂಪಾಜೆಯ ಗಡಿಕಲ್ಲು ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಿಕ್ಷಾವೊಂದು ಚರಂಡಿಗೆ ಜಾರಿದೆ.
ಕಲ್ಲುಗುಂಡಿಯ ರಿಕ್ಷಾ ಎಂದು ತಿಳಿದು ಬಂದಿದೆ. ರಿಕ್ಷಾದ ಮುಂಭಾಗ, ಕನ್ನಡಿ ಪುಡಿಯಾಗಿದೆ. ಪ್ರಯಾಣಿಕರು ಪಾರಾಗಿದ್ದಾರೆ ಎಂದು ಹೇಳಲಾಗಿದೆ.

No related posts.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ