ಕ್ರೈಂ

ಅಪಘಾತ: ಖ್ಯಾತ ಯಕ್ಷಗಾನ ಕಲಾವಿದ ಇನ್ನಿಲ್ಲ

ಮೂಡುಬಿದಿರೆ: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹೋಗುವಾಗ ಬೆಳಗಿನ ಜಾವ ಅಪಘಾತವಾಗಿದೆ. ವಾಮನ್ ಕುಮಾರ್ ವೇಣೂರು ಅವರು ತೆಂಕುತಿಟ್ಟಿನ ಅನುಭವಿ ಕಲಾವಿದರಾಗಿದ್ದರು. ಸುಮಾರು ಮೂವತ್ತು ವರ್ಷಗಳಿಂದ ಯಕ್ಷಗಾನ ತಿರುಗಾಟದಲ್ಲಿ ತೊಡಗಿಕೊಂಡಿದ್ದರು. ಸ್ತ್ರೀ ವೇಷ ಮತ್ತು ಪುಂಡುವೇಷಧಾರಿಯಾಗಿ ಕಲಾಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Related posts

ಭಾಗಮಂಡಲದಲ್ಲಿ ದ್ವಿಚಕ್ರ ವಾಹನ ಅಪಘಾತ, ಸುಳ್ಯದ ಹುಡುಗಿಯ ಮುಖಕ್ಕೆ ಗಂಭೀರ ಗಾಯ

ನೋಡ ನೋಡುತ್ತಲೇ ಕೆರೆಗೆ ಧುಮುಕಿದ ಕಾರು..!ಅಷ್ಟಕ್ಕೂ ಘಟನೆ ಸಂಭವಿಸಿದ್ದೇಗೆ?ಮೂವರು ಪ್ರಯಾಣಿಕರಿಗೇನಾಯ್ತು?

ಶಾಲೆಗೆ ಹೋಗಬೇಕಾದ ಮಕ್ಕಳು ಗಲ್ಲಿ ಸಂದಿಯಲ್ಲಿ ಸಮವಸ್ತ್ರದಲ್ಲೇ ರೋಮ್ಯಾನ್ಸ್‌..! ಇಲ್ಲಿದೆ ವೈರಲ್ ವಿಡಿಯೋ..!