ಕ್ರೈಂ

ಅಪಘಾತ: ಖ್ಯಾತ ಯಕ್ಷಗಾನ ಕಲಾವಿದ ಇನ್ನಿಲ್ಲ

647

ಮೂಡುಬಿದಿರೆ: ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ.

ಕುಂದಾಪುರದ ಕೊಂಕಿ ಎಂಬಲ್ಲಿ ರಾತ್ರಿ ಯಕ್ಷಗಾನವನ್ನು ಮುಗಿಸಿ ಮನೆಗೆ ಹೋಗುವಾಗ ಬೆಳಗಿನ ಜಾವ ಅಪಘಾತವಾಗಿದೆ. ವಾಮನ್ ಕುಮಾರ್ ವೇಣೂರು ಅವರು ತೆಂಕುತಿಟ್ಟಿನ ಅನುಭವಿ ಕಲಾವಿದರಾಗಿದ್ದರು. ಸುಮಾರು ಮೂವತ್ತು ವರ್ಷಗಳಿಂದ ಯಕ್ಷಗಾನ ತಿರುಗಾಟದಲ್ಲಿ ತೊಡಗಿಕೊಂಡಿದ್ದರು. ಸ್ತ್ರೀ ವೇಷ ಮತ್ತು ಪುಂಡುವೇಷಧಾರಿಯಾಗಿ ಕಲಾಭಿಮಾನಿಗಳಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

See also  ಪುಸ್ತಕ ಮಾರುತ್ತಾ ಬಂದ ಬಾಲಕ ಖ್ಯಾತ ನಟಿಯ ಕೈಯಲ್ಲಿದ್ದ ಹಣ ಕಸಿದು ಪರಾರಿ..! 8 ವರ್ಷದ ಬಾಲಕನ ಬಗ್ಗೆ ನಟಿ ಹೇಳಿದ್ದೇನು..?
  Ad Widget   Ad Widget   Ad Widget   Ad Widget   Ad Widget   Ad Widget   Ad Widget