ಕರಾವಳಿ

RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ದಿಢೀರ್ ವ್ಯತ್ಯಯ

ಕಲ್ಲಡ್ಕ: ಆರ್.ಎಸ್.ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಎ.5 ರಂದು ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಇರುವಾಗ ಹಠಾತ್‌ ಆಗಿ ಆರೋಗ್ಯದಲ್ಲಿ ಏರುಪೇರಾಗಿತ್ತು, ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆದಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related posts

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಅವಮಾನಿಸಿದ ಕಿಡಿಗೇಡಿಗಳು

ಹುಟ್ಟು ಹಬ್ಬದ ದಿನದಂದೇ ಫಾಜಿಲ್ ಹೆಣವಾಗಿ ಮಲಗಿದ..!

ಸೌಜನ್ಯ ಕೊಲೆ ಪ್ರಕರಣ, ಸಂತೋಷ್‌ ರಾವ್ ಕುಟುಂಬದ ಕ್ಷಮೆಯಾಚನೆ, ಸಂತೋಷ್ ರಾವ್ ತಂದೆಗೆ ಹೊಸ ಬಟ್ಟೆ ತೊಡಿಸಿ ಪಾದಪೂಜೆ ಮಾಡಿದ ತಿಮರೋಡಿ ಬಳಗ