ರಾಜ್ಯವೈರಲ್ ನ್ಯೂಸ್

RTO ಬ್ರೋಕರ್ ಮನೆ ಮೇಲೆ ಲೋಕಾಯುಕ್ತ ದಾಳಿ..! ಎಂಟು ಜನ ಅಧಿಕಾರಿಗಳ ತಂಡದಿಂದ ದಾಖಲೆಗಳ ಹುಡುಕಾಟ

230

ನ್ಯೂಸ್ ನಾಟೌಟ್ : ತುಮಕೂರಿನ ದಿಬ್ಬೂರಿನಲ್ಲಿರುವ ಆರ್‌ಟಿಒ ಬ್ರೋಕರ್ ಸತೀಶ್ ಎಂಬಾತ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ ಬಗ್ಗೆ ಇಂದು(ಜ.8)ವರದಿಯಾಗಿದೆ.

ಸತೀಶ್ ನಿವೃತ್ತ ಆರ್‌ಟಿಒ ಅಧಿಕಾರಿ ರಾಜು ಅವರ ಆಪ್ತ ಎನ್ನಲಾಗಿದ್ದು, ಬೆಂಗಳೂರಿನಲ್ಲಿರುವ ರಾಜು ಅವರ ಮನೆ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.
ಲೋಕಾಯುಕ್ತ ಎಸ್ಪಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸುಮಾರು ಎಂಟು ಜನ ಅಧಿಕಾರಿಗಳ ತಂಡ ಮನೆಯಲ್ಲಿ ಹಲವು ದಾಖಲೆಗಳ ಹುಡುಕಾಟ ನಡೆಸಿವೆ.

See also  ರಾಷ್ಟ್ರೀಯ ಹೆದ್ದಾರಿಯಲ್ಲಿ ಕಸ ಎಸೆದ ಬೆಂಗಳೂರಿನವರಿಗೆ 5 ಸಾವಿರ ರೂ. ದಂಡ ಜಡಿದ ಉಬರಡ್ಕ ಪಿಡಿಒ, ಇಂತಹ ಅಧಿಕಾರಿಗಳ ಸಂಖ್ಯೆ ಮತ್ತಷ್ಟು ಹೆಚ್ಚಲಿ
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget