ಕರಾವಳಿ

ಶಾಂತಿ ಕದಡಲು ಯತ್ನಿಸಿದ ಸಮಾಜಘಾತಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಎಸ್. ಅಂಗಾರ

430
Spread the love

ಸುಳ್ಯ: ಉಪ್ಪಿನಂಗಡಿ ಪರಿಸರದಲ್ಲಿ ಶಾಂತಿ ಕದಡಲು ಯತ್ನಿಸಿದ ಸಮಾಜಘಾತಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಪೋಲಿಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

ಕರ್ತವ್ಯ ನಿರತ ಪೊಲೀಸರ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಘಟನೆಯನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕರ್ಮಿಗಳನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಸಮರ್ಥವಾಗಿದೆ. ಗಲಭೆ ಸೃಷ್ಟಿಸಲು ಯತ್ನಿಸುವ ಸಂಘಟನೆಗಳ ವಿರುದ್ದ ಸರ್ಕಾರ ಕಠಿಣ ಕ್ರಮ‌ಕೈಗೊಳ್ಳಲಿದೆ ಎಂದು ಸಚಿವರು ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

See also  ಸೋಣಂಗೇರಿಯಲ್ಲಿ 200 ಕೆವಿಎ ಆನ್ ಹೆಚ್‌ಟಿ ಸಬ್‌ ಸ್ಟೇಷನ್‌ಗೆ ಡಾ| ಕೆ.ವಿ ಚಿದಾನಂದ ಚಾಲನೆ
  Ad Widget   Ad Widget   Ad Widget   Ad Widget   Ad Widget   Ad Widget