ಕ್ರೈಂವೈರಲ್ ನ್ಯೂಸ್ಸಿನಿಮಾ

ಜೀವಂತವಾಗಿರಬೇಕಾದರೆ ₹5 ಕೋಟಿ ನೀಡುವಂತೆ ನಟ ಸಲ್ಮಾನ್ ಖಾನ್‌ ಗೆ ಮತ್ತೆ ಜೀವ ಬೆದರಿಕೆ..!ತನಿಖೆ ಆರಂಭಿಸಿದ ಮುಂಬೈ ಪೊಲೀಸರು..!

271

ನ್ಯೂಸ್ ನಾಟೌಟ್: ಬಾಲಿವುಡ್ ನಟ ಸಲ್ಮಾನ್​ ಖಾನ್ ಅವರಿ​ಗೆ ಮತ್ತೆ ಜೀವ ಬೆದರಿಕೆ ಬಂದಿದೆ. ₹5 ಕೋಟಿ ಹಣ ನೀಡುವಂತೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ.

‘ಇದನ್ನು ಲಘುವಾಗಿ ಪರಿಗಣಿಸಬೇಡಿ. ಸಲ್ಮಾನ್ ಖಾನ್ ಜೀವಂತವಾಗಿರಲು ಬಯಸಿದರೆ ಮತ್ತು ಲಾರೆನ್ಸ್ ಬಿಷ್ಣೋಯಿ ಅವರೊಂದಿಗಿನ ದ್ವೇಷವನ್ನು ಕೊನೆಗೊಳಿಸಲು ಬಯಸಿದರೆ, ಅವರು ₹5 ಕೋಟಿ ನೀಡಬೇಕಾಗುತ್ತದೆ. ಹಣ ನೀಡದಿದ್ದರೆ, ಸಲ್ಮಾನ್ ಖಾನ್ ಅವರ ಸ್ಥಿತಿ ಬಾಬಾ ಸಿದ್ದೀಕಿಗಿಂತ ಘೋರವಾಗಿರುತ್ತದೆ’ ಎಂದು ಬೆದರಿಕೆ ಸಂದೇಶದಲ್ಲಿ ಹೇಳಲಾಗಿದೆ.

ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

Click

https://newsnotout.com/2024/10/ratan-tata-cremation-asses-in-arabbi-sea-kannada-news/
https://newsnotout.com/2024/10/madarasa-and-arebic-with-sanstrith-kannada-news-language/
https://newsnotout.com/2024/10/snake-issue-man-bring-snake-to-the-hospital-which-was-byted/
See also  ಬೆಳ್ತಂಗಡಿ: ಆಯತಪ್ಪಿ ನೇತ್ರಾವತಿ ನದಿಗೆ ಬಿದ್ದ RSS ಕಾರ್ಯಕರ್ತ..! ತಡರಾತ್ರಿ ಪ್ರಸಾದ್ ಮೃತದೇಹ ಮೇಲಕ್ಕೆತ್ತಿದ ಮುಳುಗು ತಜ್ಞರು
  Ad Widget   Ad Widget   Ad Widget     Ad Widget   Ad Widget   Ad Widget   Ad Widget   Ad Widget